ಕುಂಬ್ರ: ನೀರ್ಪಾಡಿ ಗುಡ್ಡಕ್ಕೆ ಬೆಂಕಿ

0


ಪುತ್ತೂರು: ಒಳಮೊಗ್ರು ಗ್ರಾಮದ ನೀರ್ಪಾಡಿ ಇಂತ್ರುಮೂಲೆ ಗುಡ್ಡ ಪ್ರದೇಶಕ್ಕೆ ಏ.೫ ರಂದು ಮಧ್ಯಾಹ್ನ ವೇಳೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ನಡೆದಿದೆ.

ಸುಮಾರು ೩ ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿಕೊಂಡಿದ್ದು ಗೇರು ಮರ ಸಹಿತ ಹಲವು ಮರಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಹಿತ ಹಲವು ಮಂದಿ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here