ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ನೇಮೋತ್ಸವ

0

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಬದಲ್ಲಿ ಎ.3ರಂದು ಸಂಜೆ ದೈವಗಳ ಭಂಡಾರ ತೆಗೆದು ರಾತ್ರಿ ರಕ್ತೇಶ್ವರಿ, ವ್ಯಾಘ್ರಚಾಮುಂಡಿ, ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.

LEAVE A REPLY

Please enter your comment!
Please enter your name here