ಬೊಳುವಾರು ಸ್ಕೂಟರ್, ರಿಕ್ಷಾ ಡಿಕ್ಕಿ !

0

ಪುತ್ತೂರು: ಬೊಳುವಾರಿನಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಎ.5ರ ರಾತ್ರಿ ನಡೆದಿದೆ.

ಅಪಘಾತದಿಂದಾಗಿ ಸ್ಕೂಟರ್ ಸವಾರ ಉರ್ಲಾಂಡಿ ನಿವಾಸಿಯೊಬ್ಬರು ಗಾಯಗೊಂಡಿದ್ದು, ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಘಟನಾ ಸ್ಥಳದಿಂದ ಸಂಚಾರ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here