ಡಾ.ಶ್ರೀಧರ್ ಹೆಚ್.ಜಿಯವರ ಚಪಡ ಕಾದಂಬರಿಗೆ ವಸುದೇವ ಭೂಪಾಲಂ ಪ್ರಶಸ್ತಿ ಪ್ರದಾನ

0

ಪುತ್ತೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ 2021ನೇ ಸಾಲಿನ ಕೃತಿಗಳಿಗೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್.ಜಿಯವರ ಚಪಡ ಕಾದಂಬರಿಗೆ ವಸುದೇವ ಭೂಪಾಲಂ ಪ್ರಶಸ್ತಿ ಪ್ರದಾನ ನೀಡಿ ಗೌರವಿಸಲಾಯಿತು.

ಬೆಂಗಳೂರು ಉತ್ತರ ವಿವಿಯ ಕುಲಪತಿ ಡಾ. ನಿರಂಜನ ವಾನಳ್ಳಿ, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಂರಾಯಪುರ, ಸಾಹಿತಿ ಪ್ರೊ. ಕಾಳೇಗೌಡ ನಾಗವಾರ, ಬಿ.ಎಂ ಪಟೇಲ್ ಪಾಂಡು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here