ಪುಣಚ: ಮಹಿಷಮರ್ದಿನಿ ಜಾತ್ರೋತ್ಸವ – ಧ್ವಜಾರೋಹಣ, ನಿತ್ಯ ಬಲಿ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವು ಎ.7ರಿಂದ ಎ.11 ರವರೆಗೆ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು ಎ.7ರಂದು ಬೆಳಗ್ಗೆ ಗಣಪತಿ ಹೋಮ, ಧ್ವಜಾರೋಹಣ, ನಿತ್ಯ ಬಲಿ ನಡೆಯಿತು.

ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಲ್, ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here