ಭರತನಾಟ್ಯ ಪರೀಕ್ಷೆಯಲ್ಲಿ ಜೀವಿತಾ ರೈ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

0

ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯವರು ನಡೆಸಿದ ಭರತನಾಟ್ಯ ಜ್ಯೂನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ದರ್ಬೆ ಲಿಟ್ಲ್‌ಫ್ಲವರ್‌ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಜೀವಿತಾ ರೈಯವರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ದರ್ಬೆ ಶ್ರೀ ಶಾರದಾ ಕಲಾಕೇಂದ್ರ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ವಿದ್ವಾನ್‌ ಸುದರ್ಶನ್‌ ಬಿ.ಎಲ್‌ ಭಟ್‌ರವರ ಶಿಷ್ಯೆ. ಚಿಕ್ಕಮುಡ್ನೂರು ನಿವಾಸಿ ಸಿಡ್ಕೋ ಸಿಬ್ಬಂದಿ ರಘುನಾಥ ರೈ ಮತ್ತು ಉಷಾ ಆರ್‌ ರೈ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here