ಸಾರೆಪುಣಿ ದಾರುಲ್ ಉಲೂಮ್ ಮದರಸಕ್ಕೆ ಶೇ.100 ಫಲಿತಾಂಶ

0

ಪುತ್ತೂರು: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಸಾರೆಪುಣಿ ದಾರುಲ್ ಉಲೂಮ್ ಮದರಸ ಶೇಕಡಾ 100 ಫಲಿತಾ0ಶ ಪಡೆದುಕೊಂಡಿದೆ.

ಓರ್ವ ವಿದ್ಯಾರ್ಥಿ ಡಿಸ್ಟಿಂಕ್ಷನ್ ಆರು ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 

ಆಯಿಶತ್ ಮುಫೀದ 450 ಅಂಕ(ಶುಕೂರ್ ದಾರಿಮಿ ಪುತ್ರಿ) ಗಳಿಸಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.

5 ,7, ತರಗತಿಯಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ ಎಂದು ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಬೆಳ್ಳಾರೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here