ಎ.15: ರಾಮಕುಂಜ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

0

ರಾಮಕುಂಜ: ವರುಣ ದೇವರ ಕೃಪೆಗಾಗಿ ಎ.15ರಂದು ಬೆಳಿಗ್ಗೆ 9ರಿಂದ ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here