ವಿಟ್ಲ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಪ್ಯಾರಾ ಮಿಲಿಟರಿ ಪಡೆಯಿಂದ ವಿಟ್ಲ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಪಥ ಸಂಚಲನ ನಡೆಯಿತು.
ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹೆಚ್.ಇ ನಾಗರಾಜ್, ವಿಟ್ಲ ಠಾಣಾ ಸಿಬ್ಬಂದಿಗಳು ಸೇರಿದಂತೆ ಕೇಂದ್ರ ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.