ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ ಪ್ರೀ ಕೆ.ಜಿ-ಆರನೇ ತರಗತಿಯವರೆಗೆ ದಾಖಲಾತಿ ಆರಂಭ

0

ಪುತ್ತೂರು: ಮಲಂಕರ ಧರ್ಮಪ್ರಾಂತ್ಯಕ್ಕೊಳಪಟ್ಟ ನರಿಮೊಗರು ಗ್ರಾಮದ ಪಂಜಳ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಶಾಂತಿಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ 2023-24ನೇ ಸಾಲಿನ ಪ್ರಿ ಕೆ.ಜಿಯಿಂದ ಆರನೇ ತರಗತಿಯವರೆಗಿನ ವಿದ್ಯಾರ್ಥಿಗಳ ದಾಖಲಾತಿ ಆರಂಭಗೊಂಡಿದೆ. ಹೆಚ್ಚಿನ ಮಾಹಿತಿಗೆ 6361379165 ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here