





ಪುತ್ತೂರು:ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಸಂಜೆ 6 ಗಂಟೆಗೆ ಕೋಟೆಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.











