ಈ ಬಾರಿಯೂ ಅರುಣ್ ಪುತ್ತಿಲರಿಗೆ ತಪ್ಪಿದ ಟಿಕೆಟ್‌ : ಇಂದು(ಎ.12) ಅರುಣ್ ಪುತ್ತಿಲ ಬೆಂಬಲಿಗರ ತುರ್ತು ಸಭೆ

0

ಪುತ್ತೂರು:ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಸಂಜೆ 6 ಗಂಟೆಗೆ ಕೋಟೆಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here