ನೃತ್ಯಾಂತರಂಗ 96ನೇ ಸರಣಿಯಲ್ಲಿ ಅಮೇರಿಕಾದ ನವ್ಯಮೈತ್ರಿಕೊಂಡರಿಂದ ಭರತನಾಟ್ಯ

0

ಪುತ್ತೂರು: ದರ್ಬೆ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆಯುತ್ತಿರುವ ನೃತ್ಯಾಂತರಂಗದ 96ನೇ ಸರಣಿ ಕಾರ್ಯಕ್ರಮದಲ್ಲಿ ಅಮೇರಿಕಾದ ನವ್ಯಮೈತ್ರಿಕೊಂಡ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ಸಂಧ್ಯಾ ಕಜೆ ಅವರು ಅಭ್ಯಾಗತರಾಗಿ ಭಾಗವಹಿಸಿದ್ದರು. ನೃತ್ಯ ಕಲಾ ಶಾಲೆಯ ನೃತ್ಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಕಲಾ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here