ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಅಭಿಷೇಕ್ ಯಂ.ರವರಿಗೆ ಡಿಸ್ಟಿಂಕ್ಷನ್

0

ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಅಭಿಷೇಕ್ ಯಂ.ರವರು 512 ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಪುತ್ತೂರಿನ ವೈಷ್ಣವೀ ನಾಟ್ಯಾಲಯದ ನಿರ್ದೇಶಕಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್‌ರವರಲ್ಲಿ ತರಬೇತಿ ಪಡೆದಿರುತ್ತಾರೆ. ಇವರು ಸುಳ್ಯ ನೆಹರು ಮೆಮೋರಿಯಲ್ ಪ್ರೀ-ಯೂನಿವರ್ಸಿಟಿ ಕಾಲೇಜ್‌ನ ವಿದ್ಯಾರ್ಥಿ.

ಇವರು ಮಂಡೆಕೊಲು ರವಿ. ಕೆ ಮತ್ತು ಸುಜಾತ ದಂಪತಿಯ ಪುತ್ರ.

LEAVE A REPLY

Please enter your comment!
Please enter your name here