ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟ- ಕಾವು ಅಬ್ದುಲ್ ಲತೀಫ್ ರಿಗೆ ಕಂಚಿನ ಪದಕ

0

ಪುತ್ತೂರು: ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕಾವು ಅಬ್ದುಲ್ ಲತೀಫ್ ಕಂಚಿನ ಪದಕ ಪಡೆದುಕೊಂಡಿದ್ದಾರೆ.ಮಾ.27ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 42ನೇ ರಾಷ್ಟ್ರಮಟ್ಟದಲ್ಲಿ ಕ್ರೀಡಾಕೂಟದಲ್ಲಿ 100, 200,400, 4*400,ರೆ‌ಸ್ ನಲ್ಲಿ ನಾಲ್ಕನೇ ಸ್ಥಾನ ಮತ್ತು 5ನೇ ಸ್ಥಾನ ಗಳಿಸಿರುತ್ತಾರೆ.4*100 ಮೀಟರ್ ರಿಲೆಯಲ್ಲಿ 3ನೇ ಸ್ಥಾನ ಪಡೆದು ಕಂಚಿನ ಪದಕ ಗಳಿಸಿರುತ್ತಾರೆ. ಇವರು ಕಾವು ಮಾಡನ್ನೂರು ಪೆರ್ನಾಜೆ ಹಾಗೂ ಫಿಲೋಮಿನಾ ಕಾಲೇಜಿನ ಹಳೆಯ ವಿದ್ಯಾರ್ಥಿ, ಪುತ್ತೂರು ಮಂಗಳೂರುನಲ್ಲಿ ವ್ಯಾಪಾರಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here