ಎ.14: ತಾಲೂಕು ಆಡಳಿತ ಸೌಧದ ಕಚೇರಿ ಸಭಾಂಗಣದಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

0

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಎ.14ರಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಶಿಲ್ಪಿ ಡಾ|ಬಿ.ಆರ್.ಅಂಬೇಡ್ಕರ್‌ರವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here