ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಪುತ್ತೂರು: ನರಿಮೊಗರು ಗ್ರಾಮದ ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಎ.14ರಂದು ಬೆಳಿಗ್ಗೆ 10.30ಕ್ಕೆ ಸಾರ್ವಜನಿಕ ಶ್ರೀಸತ್ಯನಾರಾಯಣ ದೇವರ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here