ಕೊಯಿಲ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ

0

ಕಡಬ : ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಕುಮಾರಿ ಭಾಗೀರತಿ ಮುರುಳ್ಯರಿಂದ ಬಿರುಸಿನ ಪ್ರಚಾರ ಕೊಯಿಲ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಅಲಂಕಾರು,ಕೊಯಿಲ, ರಾಮಕುಂಜ,ಪೆರಾಬೆ,ಕುಟ್ರುಪಾಡಿ, ಗ್ರಾಮಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ಗೆ ಭಾ.ಜ.ಪಾ ಸುಳ್ಯ ವತಿಯಿಂದ ಮತಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ,ಭಾಜಪ ಅಭ್ಯರ್ಥಿ ಕುಮಾರಿ ಭಾಗಿರಥಿ ಮುರುಳ್ಯ, ಮಿನುಗಾರಿಕ ಅಭಿವೃದ್ದಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ,ಸುಳ್ಯ ಕ್ಷೇತ್ರದ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ರೈತ ಮೊರ್ಚಾದ ಉಪಾಧ್ಯಕ್ಷ ಮಹೇಶ್ ರೈ ಮೇನಾಲ,ಯುವಮೊರ್ಚಾ ಅಧ್ಯಕ್ಷ ಕೃಷ್ಣ ಎಂ.ಆರ್ , ಸುಳ್ಯ ಮಂಡಲ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಪ್ರಸಾದ್ ಕಾಟೂರು,ಪಕ್ಷದ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ರೈ , ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here