ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

0

ಪುತ್ತೂರು : ಕಾವು ಬುಶ್ರಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು.

ವಿದ್ಯಾಸಂಸ್ಥೆಯ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಝ್ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಸಂಸ್ಥೆಯ ಪ್ರಭಾರ ಮುಖ್ಯ ಶಿಕ್ಷಕಿ ದೀಪಿಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಥೆಯ ಶಿಕ್ಷಕಿ ಹೇಮಲತ ಮಾತನಾಡಿದರು. ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here