ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಎ.14ರಂದು ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದರು.


ಕಟ್ಟೆಮಾರು ಪೆದಮಲೆ ನಾಗರಾಜ ಭಟ್ಟರ ಮನೆಯಲ್ಲಿ ಅವರು ಶ್ರೀಗಳನ್ನು ಭೇಟಿ ಮಾಡಿದರು. ಈ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here