





ಪುತ್ತೂರು: ಸವಣೂರು ಗ್ರಾಮದ ಪರಣೆ ತುಳುಸಿಪುರಂನಲ್ಲಿ ಎ. 15 ರಂದು ಶ್ರೀ ದೇವಿ ಸೇವಾ ಸಮಿತಿಯ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಕೂಡುವಿಕೆಯಿಂದ ಬಿಸು ಆಚರಣೆ ಕಾರ್ಯಕ್ರಮ ನಡೆಯಲಿದೆ.


ಬೆಳಿಗ್ಗೆ ಭಜನೆ, ಆಟೋಟ ಸ್ವರ್ಧೆಗಳು, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ದೇವಿ ಸೇವಾ ಸಮಿತಿಯ ಸಂಚಾಲಕ ಪದ್ಮಯ್ಯ ಗೌಡ ಪರಣೆ ತಿಳಿಸಿದ್ದಾರೆ













