ಕುದ್ಮಾರಿನಲ್ಲಿ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಮಾತಯಾಚನೆ, ಸಭೆ

0

ಕಾಣಿಯೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರ ಮತಯಾಚನೆ ಹಾಗೂ ಸಭೆ ನಡೆಸಲಾಯಿತು. ಸಭೆಯು ಕುದ್ಮಾರು ಹೊಸೊಕ್ಲುನಲ್ಲಿ ನಡೆಯಿತು. ಸುಳ್ಯ ಮಂಡಲ ಚುನಾವಣಾ ಸಂಚಾಲಕ ಎ .ವಿ ತೀರ್ಥರಾಮ ಮತ್ತು ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು ಮಾತನಾಡಿದರು.


ಈ ಸಂದರ್ಭದಲ್ಲಿ ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಮಾದ್ಯಮ ವಕ್ತಾರ ವೆಂಕಟ್ ದಂಬೆಕೋಡಿ,ಮಾಜಿ ಮಂಡಲ ಅಧ್ಯಕ್ಷ ಎಸ್.ಎನ್.ಮನ್ಮಥ,ಸಮಾಜಿಕ ಜಾಲತಾಣ ಸಹ ಸಂಚಾಲಕ ಪ್ರಸಾದ್ ಕಾಟೂರು, -ಪುಣ್ಚಪ್ಪಾಡಿ ಶಕ್ತಿ ಕೇಂದ್ರದ ಪ್ರಮುಖ್ ಇಂದಿರ ಬಿ.ಕೆ.,ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಗಣೇಶ್ ಉದನಡ್ಕ, ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು,ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here