ಕಾಂಗ್ರೆಸ್ 43 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ-ಪುತ್ತೂರಿಗೆ ಕೋಡಿಂಬಾಡಿ ಅಶೋಕ್‌ ಕುಮಾರ್‌ ರೈ

0

ಪುತ್ತೂರು : ಪುತ್ತೂರು ವಿಧಾನ ಸಭಾ ಕ್ಷೇತ್ರದ‌ ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ವಿವಿಧ ಕ್ಷೇತ್ರದ 43 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ್ದು, ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಿ ಕೋಡಿಂಬಾಡಿ ಅಶೋಕ್‌ ಕುಮಾರ್‌ ರೈ ಅವರನ್ನು ಘೋಷಿಸಿದೆ.

15 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿಯಿದ್ದು, ಬಿಜೆಪಿಯ ಅಭ್ಯರ್ಥಿಗಳ ಘೋಷಣೆಯ ಬಳಿಕ ಈ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಇಂದು ಬಿಡಗಡೆಯಾದ 43 ಅಭ್ಯರ್ಥಿಗಳ ಪಟ್ಟಿ ಇಂತಿದೆ.

LEAVE A REPLY

Please enter your comment!
Please enter your name here