ಕೋಚಕಟ್ಟೆ ಮದ್ರಸಕ್ಕೆ ಶೇ.100 ಫಲಿತಾಂಶ

0

ಪೆರಾಬೆ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡಿನ ಅಧೀನದಲ್ಲಿ ನಡೆದ 5ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಕುಂತೂರು ಕೋಚಕಟ್ಟೆ ಮದ್ರಸಕ್ಕೆ ಶೇ.100 ಫಲಿತಾಂಶ ಬಂದಿದೆ.


ಐದನೇ ತರಗತಿಯ ಪರೀಕ್ಷೆ ಬರೆದ 7 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಪ್ರಥಮ, ಓರ್ವ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮದ್ರಸ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here