ಪಡುಮಲೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ಬಡಗನ್ನೂರುಃ  ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಷು ಹಬ್ಬದ ಅಂಗವಾಗಿ ಬೆಳಗ್ಗೆ ವಿಷ್ಣು ಕಣಿ ಪೂಜೆ ,ಸಂಜೆ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಪ್ರಧಾನ ಅರ್ಚಕ ಮಹಾಲಿಂಗ ಭಟ್ ಹಾಗೂ ಸದಾಶಿವ ಭಟ್ ಪೈರುಪುಣಿ ಮತ್ತು ಬಳಗದರಿಂದ ಪೂಜಾ ವಿಧಿ ವಿಧಾನಗಳು ನೆರವೇರಿತು.

ಈ ಸಂದರ್ಭದಲ್ಲಿ  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್, ಉತ್ಸವ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ತಿಲು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here