ಮಾಡನ್ನೂರು ಜಮಾಅತ್ ಮಾಜಿ ಅಧ್ಯಕ್ಷ ಬಿ.ಎಂ.ಇಬ್ರಾಹಿಂ ನಿಧನ

0

ಕೌಡಿಚ್ಚಾರ್: ಮಾಡನ್ನೂರು ಜಮಾಅತ್ ಮಾಜಿ ಅಧ್ಯಕ್ಷ,ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಿರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಬಿ.ಎಂ.ಇಬ್ರಾಹಿಂ ಮಾಡನ್ನೂರು(75ವ.)ರವರು ಏ.16ರಂದು ನಿಧನರಾದರು.

ಮೃತರು ಪತ್ನಿ, ನಾಲ್ವರು ಪುತ್ರರು ಮತ್ತು ನಾಲ್ಕು ಮಂದಿ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಹಲವು ಗಣ್ಯರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.ಮೃತರ ಅಂತ್ಯಕ್ರಿಯೆ ಮಾಡನ್ನೂರು ಮಸೀದಿಯಲ್ಲಿ ನಡೆಯಿತು.

LEAVE A REPLY

Please enter your comment!
Please enter your name here