ಪುತ್ತೂರು : ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ ಪುತ್ತೂರು, ಇದರ ನೃತ್ಯ ಗುರು ವಿದುಷಿ ರೋಹಿಣಿ ಉದಯ್ ಇವರ ಶಿಷ್ಯೆಯರಿಂದ, ಕಟೀಲು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಜಾತ್ರೋತ್ಸವ ದ ಅಂಗವಾಗಿ ನೃತ್ಯ ರಂಜನಿ ಮತ್ತು ಯುಗಪುರುಷ ನೃತ್ಯ ರೂಪಕ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.