





ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೆಶ್ವರ ದೇವಸ್ಥಾನದ ಜಾತ್ರೆಯ ಅಂಗವಾಗಿ ದೇವಳದ ಎದುರು ಗದ್ದೆಯಲ್ಲಿ ನಡೆಯುವ ಶಿವಾರ್ಪಣಂ ಕಾರ್ಯಕ್ರಮದ ಎ.16ರಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ, ನೃತ್ಯಗುರು ಗಿರೀಶ್ ಅವರ ವಿದ್ಯಾರ್ಥಿಗಳಿಂದ ವಿವಿಧ ನೃತ್ಯರೂಪಕ ಕಾರ್ಯಕ್ರಮ ನಡೆಯಿತು.










