ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಉಲ್ಲಾಸ್ ಕೋಟ್ಯಾನ್

0

ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ದ.ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಉಲ್ಲಾಸ್ ಕೋಟ್ಯಾನ್ ರವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.


ಕೋಡಿಂಬಾಡಿ ನಿವಾಸಿಯಾಗಿರುವ ಉಲ್ಲಾಸ್ ಕೋಟ್ಯಾನ್ ರವರು ಗೆಜ್ಜೆಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ಅಖಿಲ ಭಾರತ ಬಿಲ್ಲವರ ಯೂನಿಯನ್ ಮಂಗಳೂರು ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮತ್ತು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here