ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಡಬದ ಅಬ್ದುಲ್ ರಝಾಕ್

0

ಕಡಬ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಕಡಬ ತಾಲೂಕಿನ ಅಬ್ದುಲ್ ರಝಾಕ್ ಮರ್ದಾಳ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಂಜಾಬ್ ಮುಖ್ಯಮಂತ್ರಿ ಭಗವಂತ ರಾಜ್ಯದ್ಯಕ್ಷರಾದ ಪೃಥ್ವಿ ರೆಡ್ಡಿ ಮುಖ್ಯಮಂತ್ರಿ ಚಂದ್ರು ಸೇರಿದಂತೆ 40 ತಾರಾ ಪ್ರಚಾರಕರನ್ನಾಗಿ ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here