ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆ- ಕಾಣಿಯೂರಿನಿಂದ ಹಲವಾರು ಕಾರ್ಯಕರ್ತರು ಭಾಗಿ

0

ಕಾಣಿಯೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕು. ಭಾಗೀರಥಿ ಯವರ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಕಾರ್ಯಕರ್ತರು ಭಾಗಿಯಾದರು.

LEAVE A REPLY

Please enter your comment!
Please enter your name here