ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಮಹೇಶ್ ರೈ ಅಂಕೊತ್ತಿಮಾರ್

0

ಪುತ್ತೂರು: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹೇಶ್ ರೈ ಅಂಕೊತ್ತಿಮಾರ್‌ರವರನ್ನು ನೇಮಕ ಮಾಡಲಾಗಿದೆ.

ಮಹೇಶ್ ರೈರವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಿಸಾನ್ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ, ಅರಿಯಡ್ಕ ಗ್ರಾ.ಪಂ.ಸದಸ್ಯರಾಗಿ, ಎಪಿಎಂಸಿ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here