ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಐವನ್ ಫೆರಾವೋ ನಾಮಪತ್ರ ಸಲ್ಲಿಕೆ

0

ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಪುತ್ತೂರಿನ ಅಭ್ಯರ್ಥಿಯಾಗಿ ಐವನ್ ಫೆರಾವೋ ಪಿ ರವರು ಎ.19 ರಂದು ನಾಮಪತ್ರವನ್ನು ಚುನಾವಣಾಧಿಕಾರಿ ಗಿರೀಶ್‌ ನಂದನ್‌ ಅವರಿಗೆ ಸಲ್ಲಿಸಿದರು.

LEAVE A REPLY

Please enter your comment!
Please enter your name here