ನ್ಯಾಯಾಂಗ ಬಂಧನದಲ್ಲಿರುವ ಎಸ್‌ ಡಿ ಪಿ ಐ ಅಭ್ಯರ್ಥಿ ಪರ ಇಬ್ರಾಹಿಂ ಸಾಗರ್‌ ನಾಮಪತ್ರ ಸಲ್ಲಿಕೆ

0

ಪುತ್ತೂರು: ವಿಧಾನಸಭಾ ಕ್ಷೇತ್ರಕ್ಕೆ ಎಸ್‌ ಡಿ ಪಿ ಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಪರವಾಗಿ ಪಕ್ಷದ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್‌ ಚುನಾವಣಾಧಿಕಾರಿ ಗಿರೀಶ್‌ ನಂದನ್‌ ಅವರಿಗೆ ನಾಮಪತ್ರ ಸಲ್ಲಿಸಿದರು.

ಮೆರವಣಿಗೆಯಲ್ಲಿ ಸಾಗಿ ಬಂದ ಎಸ್‌ ಡಿ ಪಿ ಐ ಕಾರ್ಯಕರ್ತರೊಂದಿಗೆ ಪುತ್ತೂರು ಕ್ಷೇತ್ರದ ಚುನಾವಣಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿ ಶಾಫಿ ಬೆಳ್ಳಾರೆ ನೆಟ್ಟಾರು ಪ್ರವೀಣ್‌ ಹತ್ಯಾ ಕೇಸಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಅವರ ಪರವಾಗಿ ಇಬ್ರಾಹಿಂ ಸಾಗರ್‌ ನಾಮಪತ್ರ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here