ಪುತ್ತೂರು ಸುಳ್ಯ ಬಿಜೆಪಿ ಅಭ್ಯರ್ಥಿದ್ವಯರಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0


ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮತ್ತು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಜೀವ ಮಠಂದೂರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಭಟ್, ಸಾಜಾ ರಾಧಾಕೃಷ್ಣ ಆಳ್ವ, ಪಿ.ಜಿ ಜಗನ್ನಿವಾಸ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here