ಅಶೋಕ್‌ ರೈ ಗೆ ಟಾಂಗ್‌ ನೀಡಿದ ಸಂಸದ ತೇಜಸ್ವಿ ಸೂರ್ಯ

0

ಪುತ್ತೂರು: ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಅಶೋಕ್ ರೈ ಅವರು ಹೇಳಿದ ಮಾತನ್ನು ಸವಾಲಾಗಿ ಸ್ವೀಕರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದು, 50,000ಕ್ಕೂ ಹೆಚ್ಚು ಮತಗಳಿಂದ ಆಶಾ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here