ದ್ವಿತೀಯ ಪಿಯು ಫಲಿತಾಂಶ ಪ್ರಕಟ

0

ಪುತ್ತೂರು:

2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಅದರಂತೆ ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ
ದ್ವಿತೀಯ ಸ್ಥಾನದಲ್ಲಿ ಉಡುಪಿ
ತೃತೀಯ ಸ್ಥಾನದಲ್ಲಿ ಕೊಡಗು
ಕೊನೆಯ ಸ್ಥಾನದಲ್ಲಿ ಯಾದಗಿರಿ ಸ್ಥಾನಗಳನ್ನು ಪಡೆದಿದೆ.
ಪರೀಕ್ಷಾ ಬರೆದ ವಿದ್ಯಾರ್ಥಿಗಳ ಸಂಖ್ಯೆ 7.27 ಲಕ್ಷ
ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 5,24,209
ಫಲಿತಾಂಶಕ್ಕಾಗಿ ವೀಕ್ಷಿಸಿ https://karresults.nic.in/

LEAVE A REPLY

Please enter your comment!
Please enter your name here