
ಪುತ್ತೂರು : ಎಐಸಿಸಿ ಯಿಂದ ನೇಮಕಗೊಂಡ ಚುನಾವಣಾ ವೀಕ್ಷಕ ಹರಿಯಾಣದ ಶಾಸಕ ನೀರಜ್ ಶರ್ಮಾ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಇದಕ್ಕೂ ಮುನ್ನ ಅವರು ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.