ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಲಕ್ಷ್ಮೀ ದೇವಿಬೆಟ್ಟಕ್ಕೆ ಭೇಟಿ

0

ಪುತ್ತೂರು: ರೈಲು ನಿಲ್ದಾಣದ ಬಳಿಯ ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಎ.21ರಂದು ನಡೆದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ವಿಧಾನ ಸಭಾ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಭೇಟಿ ನೀಡಿ ದೇವಿ ಆಶೀರ್ವಾದ ಪಡೆದರು.


ದರ್ಮದರ್ಶಿ ಐತ್ತಪ್ಪ ಸಪಲ್ಯರವರು ದೇವಿಯ ಪ್ರಸಾದ ನೀಡಿ ಹರಿಸಿದರು. ಶಾಸಕ ಸಂಜೀವ ಮಠಂದೂರು, ಪಕ್ಷದ ಪ್ರಭಾರಿ ರಾಜೇಶ್ ಕಾವೇರಿ, ಯುವರಾಜ್ ಪೆರಿಯತ್ತೋಡಿ, ಸುನೀಲ್ ದಡ್ಡು ಸಹಿತ ಹಲವು ಮಂದಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here