ಪುತ್ತೂರು: ಬೀರಮಲೆ ಗುಡ್ಡೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಎ.21 ರಂದು ನಡೆದಿದ್ದು ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.