ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾರರ ಸಭೆ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಅವರ ದರ್ಬೆಯಲ್ಲಿರುವ ಚುನಾವಣಾ ಕಚೇರಿಯಲ್ಲಿ ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾರರ ಸಭೆ ನಡೆಯಿತು. ಸುಮಾರು 50ಕ್ಕೂ ಹೆಚ್ಚು ಸಾಮಾಜಿಕ ಜಾಲತಾಣಗಳ ನಿರ್ವಹಣೆಗಾರರು ಸಭೆಯಲ್ಲಿ ಭಾಗವಹಿಸಿದ್ದರು

LEAVE A REPLY

Please enter your comment!
Please enter your name here