ಬದ್ರಿಯಾ ಜುಮಾ ಮಸೀದಿ ಕೆಮ್ಮಾಯಿಯಲ್ಲಿ ಈದುಲ್ ಫಿತ್ರ್ ಆಚರಣೆ

0

ಪುತ್ತೂರು : ಶಾಂತಿ ಸೌಹಾರ್ದತೆಯನ್ನು ಸಾರುವ ಈದುಲ್ ಫಿತ್ರ್ ಹಬ್ಬವನ್ನು ಬದ್ರಿಯಾ ಜುಮಾ ಮಸೀದಿ ಕೆಮ್ಮಾಯಿಯಲ್ಲಿ ಆಚರಣೆ ಮಾಡಲಾಯಿತು.

ಮುದರ್ರಿಸರಾದ ಇರ್ಷಾದ್ ಸಖಾಫಿ ಮಾತನಾಡಿ ಪ್ರಪಂಚಾದ್ಯಂತ ಆಚರಣೆ ಮಾಡುವಂತಹ ಶಾಂತಿ ಸೌಹಾರ್ದತೆ ಸಾರುವಂತಹ ಈ ಹಬ್ಬ ಜಾತಿ ಮತ ಭೇದವಿಲ್ಲದೆ ಎಲ್ಲರೂ ಆಚರಿಸುತ್ತಿದ್ದಾರೆ ಎಂದರು. ಈ ಸಂದರ್ಭ ಮುಈನುಲ್ ಇಸ್ಲಾಂ ಜಮಾತ್ ಕಮಿಟಿ ಸದಸ್ಯರು ಖಿದ್ಮತುಲ್ ಇಸ್ಲಾಂ ಯಂಗ್ ಮೆನ್ಸ್ ಸದಸ್ಯರು ಹಾಗು ಊರಿನ ಹಿರಿಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here