ಕೋಲ್ಪೆ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್-ಉಲ್-ಫಿತರ್

0

ನೆಲ್ಯಾಡಿ: ಕೋಲ್ಪೆ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್-ಉಲ್-ಫಿತರ್ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಎ.22ರಂದು ಆಚರಿಸಲಾಯಿತು. ಮುದರಿಸ್ ಶರೀಫ್ ದಾರಿಮಿ ಅಲ್ ಹೈತಮಿಯವರು ಹಬ್ಬದ ಸಂದೇಶ ನೀಡಿದರು. ಮಸೀದಿಯಲ್ಲಿ ನಡೆದ ನಮಾಜು, ಪ್ರಾರ್ಥನೆಯ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಆಲಂಗಿಸಿಕೊಂಡು ಹಬ್ಬದ ಸಂದೇಶವನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.

LEAVE A REPLY

Please enter your comment!
Please enter your name here