ಉಪ್ಪಿನಂಗಡಿಯ ಮಾಲೀಕುದ್ದೀನಾರ್ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

0

ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಉಪ್ಪಿನಂಗಡಿಯ ಮಾಲೀಕುದ್ದೀನಾರ್ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್ ನೆರವೇರಿಸಲಾಯಿತು. ಈ ಸಂದರ್ಭ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಾಫ ಕೆಂಪಿ, ಪದಾಧಿಕಾರಿಗಳಾದ ಶುಕೂರ್ ಹಾಜಿ, ಶಬೀರ್ ಕೆಂಪಿ, ಇಸುಬು ಪೆದಮಲೆ, ಫಯಾಝ್ ಯು.ಟಿ., ತೌಸೀಫ್ ಯು.ಟಿ., ಸಿದ್ದೀಕ್ ಕೆಂಪಿ, ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here