ಸವಣೂರು ಬಸದಿಯ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಗೆಲುವಿಗೆ ವಿಶೇಷ ಪ್ರಾರ್ಥನೆ

0

ಸವಣೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಗೆಲುವಿಗಾಗಿ ಸವಣೂರು ಬಸದಿಯ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಹೂವಿನ ಪೂಜೆ ಸೇವೆ ಸಲ್ಲಿಸಲಾಯಿತು.

ಹಿಂದೂಗಳ ಕಣ್ಮಣಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚಂಡ ಗೆಲುವು ಸಾಧಿಸುವಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here