ಎ.25ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

0


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧ್ರಾ ನಕ್ಷತ್ರಂದು ನಡೆಯುವ ಮೃತ್ಯುಂಜಯ ಹೋಮ ಎ.25ರಂದು ನಡೆಯಲಿದೆ.

ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ರನಲ್ಲಿ ರಶೀದಿ ಮಾಡುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here