ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಡಿ ಎಡ್ ಕೋರ್ಸಿಗೆ ಅರ್ಜಿ ಆಹ್ವಾನ

0

ಪುತ್ತೂರು: ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆ (ಡಿ ಎಡ್)ಯಲ್ಲಿ 2023-24ನೇ ಸಾಲಿನ ಶಿಕ್ಷಕರ ತರಬೇತಿ ಕೋರ್ಸಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಪಿ.ಯು.ಸಿ. ಪಾಸಾದ ಕಲಾ/ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಶೇ.50 ಮತ್ತು SC/ST/C1/PH ಶೇ.45 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಯಸುವ ಪಿಯುಸಿ ಪಾಸಾದ ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ಕಚೇರಿ ಹಾಗೂ ಫೋನ್ 08256-237100/ 9739462106 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here