ನುಳಿಯಾಳು ಧರ್ಮ ನೇಮದಲ್ಲಿ ಭಾಗವಹಿಸಿದ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ನುಳಿಯಾಳು ಧರ್ಮ ನೇಮೊತ್ಸವದಲ್ಲಿ ಭಾಗವಹಿಸಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮಲರಾಯ ದೈವದ ಗಂಧ ಪ್ರಸಾದ ಸ್ವೀಕರಿಸಿದರು.

ಒಳಮೊಗ್ರು, ನಿಡ್ವಳ ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಅಭಿಮಾನಿಗಳು, ಕಾರ್ಯಕರ್ತರು, ಮತ್ತಿತರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here