ಶ್ರೀ ಕ್ಷೇತ್ರ ಕೆಯ್ಯೂರು ದೇವಳದಲ್ಲಿ ಅರುಣ್ ಕುಮಾರ್ ಪುತ್ತಿಲ ಗೆಲುವಿಗೆ ವಿಶೇಷ ಪ್ರಾರ್ಥನೆ

0

ಕೆಯ್ಯೂರು: ಹಿಂದೂ ಯುವ ಸಾಮ್ರಾಟ್ ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿದ್ದು, ಇವರ ಗೆಲುವಿಗಾಗಿ ಶ್ರೀ ಕ್ಷೇತ್ರ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯೂರಿನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಹೂವಿನ ಪೂಜೆ, ಸೇವೆ ಮಾಡಿ ಪುತ್ತಿಲರವರು ಪ್ರಚಂಡ ಗೆಲುವು ಸಾಧಿಸಬೇಕೆಂದು ಕೆಯ್ಯೂರಿನ ಹಿಂದು ಯುವಕರು ಸೇರಿ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here