ಶ್ರೀ ಮುತ್ತು ಮಾರಿಯಮ್ಮನ ಗುಡಿಯಲ್ಲಿ ಪೂಜೆ ಸಲ್ಲಿಸಿದ ಆಶಾ ತಿಮ್ಮಪ್ಪ ಗೌಡ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ತಿಂಗಳಾಡಿ ಗಾಂಧಿನಗರದಲ್ಲಿರುವ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ತಿಂಗಳಾಡಿ ಪರಿಸರದ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಗೌರಿಬನ್ನೂರು, ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here